Joshua 9:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಗಿಬ್ಯೋನಿನ ಜನರು ಗುಲಾಮರಾದರು. ಆದರೆ ಯೆಹೋಶುವನು ಅವರನ್ನು ಜೀವಂತವಾಗಿ ಉಳಿಸಿದನು. ಇಸ್ರೇಲರು ಅವರನ್ನು ಕೊಲ್ಲದಂತೆ ನೋಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಹತರಾಗದಂತೆ ತಪ್ಪಿಸಿದನು.
Kannada BSI Bible 2016
ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟುಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಸಂಹೃತರಾಗದಂತೆ ತಪ್ಪಿಸಿ
Kannada Bible (KNCL) BSI 2016
ಯೆಹೋಶುವನು ತಾನು ಮೊದಲೇ ಹೇಳಿದಂತೆ ಮಾಡಿದನು. ಅವರನ್ನು ಇಸ್ರಯೇಲರ ಕೈಯಿಂದ ಹತರಾಗದಂತೆ ತಪ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪ್ರಕಾರವೇ ಯೆಹೋಶುವನು ಅವರಿಗೆ ಹೇಳಿದಂತೆ ಮಾಡಿದನು. ಅವರನ್ನು ಕೊಂದು ಹಾಕದ ಹಾಗೆ ಇಸ್ರಾಯೇಲರ ಕೈಯಿಂದ ತಪ್ಪಿಸಿದನು.