Jude 1:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ. ನಿತ್ಯಜೀವವನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಭುವಾದ ಯೇಸು ಕ್ರಿಸ್ತನ ಕರುಣೆಯನ್ನೇ ಎದುರು ನೋಡುತ್ತಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
Kannada BSI Bible 2016
ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
Kannada Bible (KNCL) BSI 2016
ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.