Judges 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರು ಆ ಸ್ಥಳವನ್ನು ಬಿಟ್ಟು ದೆಬೀರ ನಗರಕ್ಕೆ ವಿರುದ್ಧವಾಗಿ ಯುದ್ಧಮಾಡಲು ಹೋದರು. (ದೆಬೀರಕ್ಕೆ ಮುಂಚೆ ಕಿರ್ಯತ್ಸೇಫೆರ್ ಎಂಬ ಹೆಸರಿತ್ತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.
Kannada BSI Bible 2016
ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್‌ಸೇಫೆರ್ ಎಂಬ ಹೆಸ ರಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮುಂಚೆ ಕಿರ್ಯತ್ಸೇಫೆರ್ ಎಂಬ ಹೆಸರಿತ್ತು.
Kannada Bible (KNCL) BSI 2016
ಅಲ್ಲಿಂದ ದೆಬೀರಿನವರೆಗೆ ತೆರಳಿ ಅಲ್ಲಿಯವರ ವಿರುದ್ಧ ಯುದ್ಧಮಾಡಿದರು. ದೆಬೀರಕ್ಕೆ ಇದಕ್ಕೆ ಮುಂಚೆ ‘ಕಿರ್ಯತ್ ಸೇಫೆರ್’ ಎಂಬ ಹೆಸರಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ದೆಬೀರಿನ ನಿವಾಸಿಗಳ ವಿರೋಧವಾಗಿ ಹೋದರು. ದೆಬೀರಿಗೆ ಮೊದಲು ಕಿರ್ಯತ್ ಸೇಫೆರ್ ಎಂಬ ಹೆಸರಿತ್ತು.