Judges 1:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ ಮಾಡಿದ್ದನು. ಆದ್ದರಿಂದ ಆ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು4 ಆ ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
Kannada BSI Bible 2016
ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.
Kannada Bible (KNCL) BSI 2016
ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.