Judges 1:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆಜೆಕ್‌ನ ಅರಸನು1 ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದನು. ಆದರೆ ಯೆಹೂದ್ಯರು ಅವನನ್ನು ಬೆನ್ನಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
Kannada BSI Bible 2016
ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
Kannada Bible (KNCL) BSI 2016
ಅದೋನೀಬೆಜೆಕನು ಅಲ್ಲಿಂದ ಓಡಿಹೋಗುತ್ತಿರುವಾಗ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅದೋನೀಬೆಜೆಕನು ಓಡಿ ಹೋದದ್ದರಿಂದ, ಅವನನ್ನು ಹಿಂದಟ್ಟಿ ಹಿಡಿದು, ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.