Judges 10:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ನನ್ನನ್ನು ತ್ಯಜಿಸಿದಿರಿ. ನೀವು ಬೇರೆ ದೇವರುಗಳನ್ನು ಪೂಜಿಸಿದಿರಿ. ಆದ್ದರಿಂದ ನಾನು ಮತ್ತೆ ನಿಮ್ಮನ್ನು ರಕ್ಷಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.
Kannada BSI Bible 2016
ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ತಿರಿಗಿ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ; ಆದದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವದೇ ಇಲ್ಲ.
Kannada Bible (KNCL) BSI 2016
ಆದರೂ ನೀವು ಮತ್ತೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸುತ್ತಾ ಬಂದಿರಿ; ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ.