Judges 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಆ ದೇವರುಗಳನ್ನು ಪೂಜಿಸಲು ಇಷ್ಟಪಡುತ್ತೀರಿ. ಆದ್ದರಿಂದ ಹೋಗಿ ಅವರನ್ನೇ ಸಹಾಯಕ್ಕಾಗಿ ಮೊರೆಯಿಡಿ. ನೀವು ಕಷ್ಟದಲ್ಲಿರುವಾಗ ಆ ದೇವರುಗಳೇ ನಿಮ್ಮನ್ನು ರಕ್ಷಿಸಲಿ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.
Kannada BSI Bible 2016
ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋಗಿ ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯ ಮಾಡಲಿ ಅಂದನು.
Kannada Bible (KNCL) BSI 2016
ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯಮಾಡಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಹೋಗಿ ನಿಮಗೆ ನೀವೇ ಆಯ್ದುಕೊಂಡ ದೇವರುಗಳಿಗೆ ಕೂಗಿರಿ, ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ,” ಎಂದರು.