Judges 10:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೋಲನು ಇಪ್ಪತ್ತಮೂರು ವರ್ಷಗಳವರೆಗೆ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ತೋಲನು ಮರಣಹೊಂದಿದನು. ಶಾಮೀರಿನಲ್ಲಿ ಅವನ ಸಮಾಧಿ ಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಾಯೇಲರನ್ನು ಪಾಲಿಸಿದ ನಂತರ, ಅವನು ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು.
Kannada BSI Bible 2016
ಇಸ್ರಾಯೇಲಿಗೆ ಇಪ್ಪತ್ತುಮೂರು ವರುಷ ನ್ಯಾಯ ತೀರಿಸಿದ ತರುವಾಯ ಅವನು ಸತ್ತು ಶಾವಿಾರಲ್ಲಿ ಹೂಣಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಪ್ಪತ್ತಮೂರು ವರುಷಗಳವರೆಗೆ ಇಸ್ರಾಯೇಲ್ಯರನ್ನು ಪಾಲಿಸಿದನಂತರ ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು.
Kannada Bible (KNCL) BSI 2016
ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಯೇಲರನ್ನು ಪಾಲಿಸಿದ ನಂತರ ಸತ್ತು ಸಮಾಧಿಯಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿಗೆ ಇಪ್ಪತ್ಮೂರು ವರುಷ ನ್ಯಾಯ ತೀರಿಸಿದ ತರುವಾಯ, ಅವನು ಮರಣಹೊಂದಿ ಶಾಮೀರಲ್ಲಿ ಸಮಾಧಿಯಾದನು.