Judges 10:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೋಲನ ಮರಣದ ತರುವಾಯ ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ಯಾಯೀರ. ಯಾಯೀರನು ಗಿಲ್ಯಾದ್ ಪ್ರದೇಶದಲ್ಲಿ ವಾಸವಾಗಿದ್ದನು. ಯಾಯೀರನು ಇಪ್ಪತ್ತೆರಡು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.
Kannada BSI Bible 2016
ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲ್ಯರನ್ನು ಇಪ್ಪತ್ತೆರಡು ವರುಷ ಪಾಲಿಸಿದನು.
Kannada Bible (KNCL) BSI 2016
ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.