Judges 11:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಫ್ತಾಹನು ಗಿಲ್ಯಾದ್ ಕುಲದವನಾಗಿದ್ದನು. ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಯೆಫ್ತಾಹನು ಒಬ್ಬ ವೇಶ್ಯೆಯ ಮಗನಾಗಿದ್ದನು. ಅವನ ತಂದೆಯ ಹೆಸರು ಗಿಲ್ಯಾದ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.
Kannada BSI Bible 2016
ಆದರೆ ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿ ದ್ದನು; ಅವನು ಸೂಳೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರವಿುಯಾಗಿದ್ದನು. ಅವನು ಗಿಲ್ಯಾದನಿಗೆ ಒಬ್ಬ ಸೂಳೆಯಲ್ಲಿ ಹುಟ್ಟಿದವನು.
Kannada Bible (KNCL) BSI 2016
ಗಿಲ್ಯಾದ್ಯನಾದ ಯೆಪ್ತಾಹನು ಒಬ್ಬ ಮಹಾಪರಾಕ್ರಮಿ. ಈತ ಗಿಲ್ಯಾದನಿಗೆ ಒಬ್ಬ ಉಪಪತ್ನಿಯಲ್ಲಿ ಹುಟ್ಟಿದವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿದ್ದನು. ಅವನು ಒಬ್ಬ ವೇಶ್ಯೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.