Judges 11:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಈ ಸಂದೇಶವನ್ನು ತೆಗೆದುಕೊಂಡು ಹೋದರು: “ಯೆಫ್ತಾಹನು ಹೇಳುವುದೇನೆಂದರೆ: ಇಸ್ರೇಲರು ಮೋವಾಬ್ಯರ ಪ್ರದೇಶವನ್ನಾಗಲಿ ಅಮ್ಮೋನಿಯರ ಪ್ರದೇಶವನ್ನಾಗಲಿ ತೆಗೆದುಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.
Kannada BSI Bible 2016
ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ - ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲ್ಯರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.
Kannada Bible (KNCL) BSI 2016
“ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ಯೆಫ್ತಾಹನು ಹೇಳುವ ಮಾತೇನೆಂದರೆ: “ಇದೇ ಇಸ್ರಾಯೇಲರು ಮೋವಾಬಿನ ದೇಶವನ್ನಾದರೂ, ಅಮ್ಮೋನಿಯರ ದೇಶವನ್ನಾದರೂ ತೆಗೆದುಕೊಂಡಿಲ್ಲ.