Judges 11:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಈಜಿಪ್ಟನ್ನು ಬಿಟ್ಟುಬಂದ ಮೇಲೆ ಅರಣ್ಯ ಮಾರ್ಗವಾಗಿ ಕೆಂಪುಸಮುದ್ರಕ್ಕೆ ಹೋದರು. ತರುವಾಯ ಅವರು ಕಾದೇಶಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ, ಕೆಂಪು ಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.
Kannada BSI Bible 2016
ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ ಕೆಂಪುಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.
Kannada Bible (KNCL) BSI 2016
ಅವರು ಈಜಿಪ್ಟರ ನಾಡನ್ನು ಬಿಟ್ಟ ನಂತರ ಮರುಭೂಮಿಯಲ್ಲಿ ಸಂಚರಿಸಿ ಕೆಂಪುಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲು ಈಜಿಪ್ಟಿನಿಂದ ಬರುವಾಗ, ಮರುಭೂಮಿಯಲ್ಲಿ ಕೆಂಪು ಸಮುದ್ರದವರೆಗೆ ನಡೆದು ಕಾದೇಶಿಗೆ ಬಂದು,