Judges 11:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತರುವಾಯ ಇಸ್ರೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದರು. ಹೆಷ್ಬೋನ್ ಅಮೋರಿಯರ ದೇಶದ ರಾಜಧಾನಿಯಾಗಿತ್ತು. ಆ ದೂತರು ಸೀಹೋನನಿಗೆ, ‘ಇಸ್ರೇಲರು ನಿಮ್ಮ ಪ್ರದೇಶದಿಂದ ದಾಟಿಹೋಗುವುದಕ್ಕೆ ಅನುಮತಿಯನ್ನು ಕೊಡು, ನಾವು ನಮ್ಮ ದೇಶಕ್ಕೆ ಹೋಗ ಬಯಸುತ್ತೇವೆ’ ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು.
Kannada BSI Bible 2016
ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವರು ಹೆಷ್ಬೋನನ್ನು ರಾಜಧಾನಿಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ - ನಿನ್ನ ದೇಶವನ್ನು ದಾಟಿ ನಮ್ಮ ಸ್ಥಳಕ್ಕೆ ಹೋಗುವದಕ್ಕೆ ಅಪ್ಪಣೆಕೊಡು ಎಂದು ಅವನನ್ನು ಬೇಡಿಕೊಂಡರು.
Kannada Bible (KNCL) BSI 2016
ಬಳಿಕ ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ಅವರು ದೂತರನ್ನು ಕಳುಹಿಸಿ, “ನಿನ್ನ ದೇಶವನ್ನು ದಾಟಿ ನಮ್ಮ ಸ್ಥಳಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು,” ಎಂದು ಅವನನ್ನು ಬೇಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರು ಹೆಷ್ಬೋನನ್ನು ಆಳಿದ ಅಮೋರಿಯರ ಅರಸನಾದಂಥ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಮ್ಮ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವುದಕ್ಕೆ ಅಪ್ಪಣೆ ಆಗಬೇಕು,’ ಎಂದರು.