Judges 11:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಅಮೋರಿಯರ ಎಲ್ಲ ಪ್ರದೇಶವನ್ನು ತೆಗೆದುಕೊಂಡರು. ಆ ಪ್ರದೇಶವು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಅರಣ್ಯದಿಂದ ಜೋರ್ಡನ್ ನದಿಯವರೆಗೂ ಹಬ್ಬಿಕೊಂಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.
Kannada BSI Bible 2016
ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಇಸ್ರಾಯೇಲ್ಯರು ಅರ್ನೋನಿನಿಂದ ಯಬ್ಬೋಕಿನವರೆಗೂ ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತವನ್ನೆಲ್ಲಾ ವಶಮಾಡಿಕೊಂಡರು.
Kannada Bible (KNCL) BSI 2016
ಹೀಗೆ ಇಸ್ರಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರ್ನೋನಿನಿಂದ ಯಬ್ಬೋಕಿನವರೆಗೂ, ಮರುಭೂಮಿಯಿಂದ ಯೊರ್ದನಿನವರೆಗೂ ಇರುವ ಅಮೋರಿಯರ ಮೇರೆಯಾದ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.