Judges 11:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಿಪ್ಪೋರನ ಮಗನಾದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಮೋವಾಬ್ ದೇಶದ ರಾಜನಾಗಿದ್ದನು. ಅವನು ಇಸ್ರೇಲರ ಸಂಗಡ ಎಂದಾದರೂ ವಿವಾದ ಮಾಡಿದನೋ? ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
Kannada BSI Bible 2016
ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲ್ಯರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
Kannada Bible (KNCL) BSI 2016
ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೇ? ಅವನು ಇಸ್ರಯೇಲರೊಡನೆ ಎಂದಾದರೂ ವಿವಾದಮಾಡಿದನೇ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಚಿಪ್ಪೋರನ ಮಗ ಮೋವಾಬಿನ ಅರಸ ಬಾಲಾಕನಿಗಿಂತ ಯಾವುದರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿಗೆ ವಿರೋಧವಾಗಿ ಎಂದಾದರೂ ವಿವಾದ ಮಾಡಿದನೋ ಅಥವಾ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನೋ?