Judges 11:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿವರ್ಷ ಇಸ್ರೇಲಿನ ಹೆಂಗಸರು ಗಿಲ್ಯಾದಿನ ಯೆಫ್ತಾಹನ ಮಗಳನ್ನು ಸ್ಮರಿಸುತ್ತಾರೆ. ಇಸ್ರೇಲಿನ ಹೆಂಗಸರು ಯೆಫ್ತಾಹನ ಮಗಳಿಗಾಗಿ ಪ್ರತಿವರ್ಷ ನಾಲ್ಕು ದಿನ ಅಳುತ್ತಾರೆ. ಇದು ಇಸ್ರೇಲಿನಲ್ಲಿ ಒಂದು ಪದ್ಧತಿಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.
Kannada BSI Bible 2016
ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರುಷದಲ್ಲಿಯೂ ನಾಲ್ಕು ದಿವಸ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.
Kannada Bible (KNCL) BSI 2016
ಇಸ್ರಯೇಲರ ಹೆಣ್ಣು ಮಕ್ಕಳು ಪ್ರತಿ ವರ್ಷ ನಾಲ್ಕುದಿವಸ ಗಿಲ್ಯಾದನಾದ ಯೆಪ್ತಾಹನ ಮಗಳ ಸ್ಮರಣೆಮಾಡುತ್ತಾರೆ. ಅವರಲ್ಲಿ ಇದೊಂದು ಪದ್ಧತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ವರ್ಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಪುತ್ರಿಯರು ಹೋಗಿ, ಗಿಲ್ಯಾದ್ಯನಾದ ಯೆಫ್ತಾಹನ ಮಗಳಿಗಾಗಿ ಗೋಳಾಡುವುದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.