Judges 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಇಬ್ಜಾನನು ಮರಣಹೊಂದಿದನು. ಅವನನ್ನು ಬೆತ್ಲೆಹೇಮಿನಲ್ಲಿ ಸಮಾಧಿಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಇಸ್ರಾಯೇಲ್ಯರನ್ನು ಏಳು ವರ್ಷ ಪಾಲಿಸಿದನು. ಇಬ್ಚಾನನು ಸತ್ತ ಮೇಲೆ ಅವನ ಶವವನ್ನು ಬೇತ್ಲೆಹೇಮಿನಲ್ಲಿ ಸಮಾಧಿಮಾಡಿದರು.
Kannada BSI Bible 2016
ಇಬ್ಚಾನನು ಸತ್ತು ಬೇತ್ಲೆಹೇಮಿನಲ್ಲಿ ಹೂಣಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಇಸ್ರಾಯೇಲ್ಯರನ್ನು ಏಳು ವರುಷ ಪಾಲಿಸಿದನಂತರ ಮೃತನಾಗಲು ಅವನ ಶವವನ್ನು ಬೇತ್ಲೆಹೇವಿುನಲ್ಲಿ ಸಮಾಧಿಮಾಡಿದರು.
Kannada Bible (KNCL) BSI 2016
ಇವನು ಇಸ್ರಯೇಲರನ್ನು ಏಳು ವರ್ಷ ಪಾಲಿಸಿದ ನಂತರ ಮೃತನಾದನು. ಅವನ ಶವವನ್ನು ಬೆತ್ಲೆಹೇಮಿನಲ್ಲಿ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂತರ ಇಬ್ಚಾನನು ಮರಣಹೊಂದಿ ಬೇತ್ಲೆಹೇಮಿನಲ್ಲಿ ಸಮಾಧಿಯಾದನು.