Judges 12:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಬ್ಜಾನನ ತರುವಾಯ ಏಲೋನ ಎಂಬವನು ಇಸ್ರೇಲರ ನ್ಯಾಯಾಧೀಶನಾದನು. ಏಲೋನನು ಜೆಬುಲೂನ್ ಕುಲದವನಾಗಿದ್ದನು. ಅವನು ಹತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಾಯೇಲರ ಪಾಲಕನಾಗಿ ಹತ್ತು ವರ್ಷಗಳ ಕಾಲ ಅವರನ್ನು ಪಾಲಿಸಿದ ನಂತರ ಮರಣಹೊಂದಿದನು.
Kannada BSI Bible 2016
ಅವನ ತರುವಾಯ ಜೆಬುಲೂನ್ಯನಾದ ಏಲೋ ನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು; ಅವನು ಹತ್ತು ವರುಷಗಳು ಇಸ್ರಾಯೇಲ್ಯರಿಗೆ ನ್ಯಾಯ ತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಾಯೇಲ್ಯರ ಪಾಲಕನಾಗಿ ಹತ್ತು ವರುಷಗಳವರೆಗೆ
Kannada Bible (KNCL) BSI 2016
ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಯೇಲರ ಪಾಲಕನಾಗಿ ಹತ್ತು ವರ್ಷಗಳವರೆಗೆ ಅವರನ್ನು ಪಾಲಿಸಿದ ನಂತರ ಮರಣ ಹೊಂದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತರುವಾಯ ಜೆಬುಲೂನಿನವನಾದ ಏಲೋನನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಅವನು ಹತ್ತು ವರ್ಷಗಳು ಇಸ್ರಾಯೇಲಿಗೆ ನ್ಯಾಯತೀರಿಸಿದನು.