Judges 12:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಲೋನನ ಮರಣಾನಂತರ ಹಿಲ್ಲೇಲನ ಮಗನಾದ ಅಬ್ದೋನ ಎಂಬವನು ಇಸ್ರೇಲರ ನ್ಯಾಯಾಧೀಶನಾದನು. ಅಬ್ದೋನನು ಪಿರಾತೋನ್ ನಗರದವನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ತರುವಾಯ ಪಿರಾತೋನಿನವನೂ, ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರ ಪಾಲಕನಾದನು.
Kannada BSI Bible 2016
ಅವನ ತರುವಾಯ ಪಿರಾತೋನಿನವನೂ ಹಿಲ್ಲೇ ಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ತರುವಾಯ ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರ ಪಾಲಕನಾದನು.
Kannada Bible (KNCL) BSI 2016
ಇವನ ತರುವಾಯ ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರ ಪಾಲಕನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತರುವಾಯ ಪಿರಾತೋನ್ಯನಾದ ಹಿಲ್ಲೇಲನ ಮಗನಾದ ಅಬ್ದೋನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.