Judges 12:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಫ್ತಾಹನು ಅವರಿಗೆ, “ಅಮ್ಮೋನಿಯರು ನಮಗೆ ಅನೇಕ ತೊಂದರೆಗಳನ್ನು ಕೊಡುತ್ತಿದ್ದರು. ಆದ್ದರಿಂದ ನಾನು ಮತ್ತು ನನ್ನ ಜನರು ಅವರ ವಿರುದ್ಧ ಹೋರಾಡಿದೆವು. ನಾನು ನಿಮ್ಮನ್ನು ಕರೆದೆ. ಆದರೆ ನೀವು ನಮಗೆ ಸಹಾಯಮಾಡಲು ಬರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಅವರಿಗೆ, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.
Kannada BSI Bible 2016
ಯೆಪ್ತಾ ಹನು ಅವರಿಗೆ--ನನಗೂ ನಮ್ಮ ಜನಕ್ಕೂ ಅಮ್ಮೋನನ ಮಕ್ಕಳ ಸಂಗಡ ದೊಡ್ಡ ವ್ಯಾಜ್ಯವಿರುವಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಅವರಿಗೆ - ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.
Kannada Bible (KNCL) BSI 2016
ಅದಕ್ಕೆ ಅವನು, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆ; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಫ್ತಾಹನು ಅವರಿಗೆ, “ನನಗೂ, ನಮ್ಮ ಜನರಿಗೂ ಅಮ್ಮೋನಿಯರ ಸಂಗಡ ದೊಡ್ಡ ವ್ಯಾಜ್ಯವಿರುವಾಗ, ನಾನು ನಿಮ್ಮನ್ನು ಕರೆದೆನು. ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.