Judges 12:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಫ್ತಾಹನು ಆರು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವರು ಅವನ ಶವವನ್ನು ಗಿಲ್ಯಾದಿನ ಪಟ್ಟಣದಲ್ಲಿ ಸಮಾಧಿಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರ್ಷ ಪಾಲಿಸಿದ ನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಒಂದು ಪಟ್ಟಣದಲ್ಲಿ ಸಮಾಧಿ ಮಾಡಿದರು.
Kannada BSI Bible 2016
ಯೆಪ್ತಾಹನು ಇಸ್ರಾಯೇಲ್ಯರಿಗೆ ಆರು ವರುಷ ನ್ಯಾಯತೀರಿಸಿದನು. ಗಿಲ್ಯಾದ್ಯನಾದ ಯೆಪ್ತಾಹನು ಸತ್ತು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಹೂಣಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರುಷ ಪಾಲಿಸಿದನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಪಟ್ಟಣಗಳಲ್ಲೊಂದರಲ್ಲಿ ಸಮಾಧಿ ಮಾಡಿದರು.
Kannada Bible (KNCL) BSI 2016
ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಯೇಲರನ್ನು ಆರು ವರ್ಷ ಪಾಲಿಸಿದನಂತರ ಸತ್ತನು. ಅವನ ಶವವನ್ನು ಗಿಲ್ಯಾದಿನ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಫ್ತಾಹನು ಇಸ್ರಾಯೇಲರಿಗೆ ಆರು ವರ್ಷ ನ್ಯಾಯತೀರಿಸಿದನು. ಅನಂತರ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವನ ಶವವನ್ನು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.