Judges 12:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಫ್ತಾಹನ ತರುವಾಯ ಇಬ್ಜಾನ ಎಂಬವನು ಇಸ್ರೇಲರ ನ್ಯಾಯಾಧೀಶನಾಗಿದ್ದನು. ಇಬ್ಜಾನನು ಬೆತ್ಲೆಹೇಮ್ ನಗರದವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಪ್ತಾಹನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲರ ನ್ಯಾಯಪಾಲಕನಾದನು.
Kannada BSI Bible 2016
ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ತರುವಾಯ ಬೇತ್ಲೆಹೇವಿುನವನಾದ ಇಬ್ಚಾನನು ಇಸ್ರಾಯೇಲ್ಯರ ಪಾಲಕನಾದನು.
Kannada Bible (KNCL) BSI 2016
ಯೆಪ್ತಾಹನ ತರುವಾಯ ಬೆತ್ಲೆಹೇಮಿನವನಾದ ಇಬ್ಚಾನನು ಇಸ್ರಯೇಲರ ನ್ಯಾಯಸ್ಥಾಪಕನಾದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.