Judges 13:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಮಾನೋಹನ ಪ್ರಾರ್ಥನೆಯನ್ನು ಕೇಳಿದನು. ದೇವದೂತನು ಮತ್ತೊಮ್ಮೆ ಆ ಸ್ತ್ರೀಯ ಬಳಿಗೆ ಬಂದನು. ಆಗ ಅವಳು ಹೊಲದಲ್ಲಿ ಕುಳಿತಿದ್ದಳು; ಅವಳ ಗಂಡ ಅಲ್ಲಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವದೂತನು ಪುನಃ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ.
Kannada BSI Bible 2016
ದೇವರು ಮಾನೋಹನ ಮೊರೆಯನ್ನು ಕೇಳಿದನು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಯು ಹೊಲದಲ್ಲಿ ಕೂತಿರುವಾಗ ದೇವದೂತನು ತಿರಿಗಿ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ.
Kannada Bible (KNCL) BSI 2016
ಆ ಮಹಿಳೆ ಹೊಲದಲ್ಲಿ ಕುಳಿತಿರುವಾಗ ದೇವದೂತನು ತಿರುಗಿ ಬಂದನು. ಆಕೆಯ ಗಂಡ ಮಾನೋಹನು ಅಲ್ಲಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಮಾನೋಹನ ಬೇಡಿಕೆಯನ್ನು ಕೇಳಿದರು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ, ದೇವದೂತನು ತಿರುಗಿ ಅವಳ ಬಳಿಗೆ ಬಂದನು. ಆಗ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.