Judges 14:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂಸೋನನ ತಂದೆಯು ಈ ಫಿಲಿಷ್ಟಿಯ ಸ್ತ್ರೀಯನ್ನು ನೋಡುವುದಕ್ಕೆಂದು ಹೋದನು. ಮದುವೆಯ ಗಂಡು ಒಂದು ಔತಣವನ್ನು ಕೊಡುವ ಪದ್ಧತಿ ಇತ್ತು. ಆದ್ದರಿಂದ ಸಂಸೋನನು ಒಂದು ಔತಣವನ್ನು ಏರ್ಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.
Kannada BSI Bible 2016
ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.
Kannada Bible (KNCL) BSI 2016
ಸಂಸೋನನ ತಂದೆ ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ, ಸಂಸೋನನು ಪ್ರಾಯಸ್ಥರು ಮಾಡುವ ಪದ್ಧತಿಯ ಪ್ರಕಾರ ಅಲ್ಲಿ ಔತಣ ಮಾಡಿಸಿದನು.