Judges 14:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂದುದರಿಂದ ಅವನು ಬರಿಗೈಯಿಂದಲೇ ಹೋತದ ಮರಿಯೊ ಎಂಬಂತೆ ಅದನ್ನು ಎರಡು ಹೋಳಾಗಿ ಸೀಳಿಬಿಟ್ಟನು. ಆದರೆ ಸಂಸೋನನು ಇದನ್ನು ತನ್ನ ತಂದೆತಾಯಿಗಳಿಗೆ ಹೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.
Kannada BSI Bible 2016
ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.
Kannada Bible (KNCL) BSI 2016
ಸರ್ವೇಶ್ವರನ ಆತ್ಮ ಅವನ ಮೇಲೆ ಫಕ್ಕನೆ ಇಳಿದು ಬಂದಿತು. ಆಗ ಅವನು ಕೈಯಲ್ಲಿ ಏನೂ ಇಲ್ಲದಿದ್ದರೂ ಆ ಸಿಂಹವನ್ನು ಹೋತಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.