Judges 14:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂಸೋನನು ನಗರಕ್ಕೆ ಹೋಗಿ ಆ ಫಿಲಿಷ್ಟಿಯ ಸ್ತ್ರೀಯೊಂದಿಗೆ ಮಾತನಾಡಿ ಅವಳನ್ನು ಇಷ್ಟಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತನಾಡಿಸಿ ಆಕೆಯನ್ನು ಮೆಚ್ಚಿಕೊಂಡನು.
Kannada BSI Bible 2016
ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾ ಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾ ಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತಾಡಿಸಿ ಆಕೆಯನ್ನು ಮೆಚ್ಚಿಕೊಂಡನು.
Kannada Bible (KNCL) BSI 2016
ಅನಂತರ ಅವನು ಊರೊಳಗೆ ಹೋಗಿ ಆ ಮಹಿಳೆಯನ್ನು ಮಾತಾಡಿಸಿ ಆಕೆಯನ್ನು ಮೆಚ್ಚಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾಗಿದ್ದಳು.