Judges 15:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅವರು ಸಂಸೋನನಿಗೆ, “ನಾವು ನಿನ್ನನ್ನು ಬಂಧಿಸಲು ಬಂದಿದ್ದೇವೆ. ನಾವು ನಿನ್ನನ್ನು ಫಿಲಿಷ್ಟಿಯರಿಗೆ ಕೊಡುತ್ತೇವೆ” ಎಂದರು. ಸಂಸೋನನು ಯೆಹೂದ್ಯರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.
Kannada BSI Bible 2016
ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ ಅನ್ನಲು ಸಂಸೋನನು - ಹಾಗಾದರೆ ನೀವು ನನ್ನನ್ನು ಕೊಲ್ಲುವದಿಲ್ಲವೆಂದು ಆಣೆಮಾಡಿರಿ ಎಂದನು.
Kannada Bible (KNCL) BSI 2016
ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ,” ಎನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿ” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಅವನಿಗೆ, “ನಾವು ನಿನ್ನನ್ನು ಕಟ್ಟಿ, ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು,” ಎಂದರು. ಸಂಸೋನನು ಅವರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ನನಗೆ ಆಣೆ ಇಡಿರಿ,” ಎಂದನು.