Judges 15:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಸಂಸೋನನು, “ಕತ್ತೆಯ ದವಡೇ ಎಲುಬಿನಿಂದ ನಾನು ಒಂದು ಸಾವಿರ ಜನರನ್ನು ಕೊಂದೆನು, ಕತ್ತೆಯ ದವಡೇ ಎಲುಬಿನಿಂದ ನಾನು ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಎಂದು ಹೇಳಿ,
Kannada BSI Bible 2016
ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ವಧಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು
Kannada Bible (KNCL) BSI 2016
“ಕತ್ತೆಯ ದವಡೆ ಎಲುಬಿನಿಂದ ಸಾವಿರ ಜನರನ್ನು ವಧಿಸಿದೆ; ಕತ್ತೆಯ ದವಡೆ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆ” ಎಂದು ಹೇಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಂಸೋನನು ಹೇಳಿದ್ದೇನೆಂದರೆ, “ಕತ್ತೆಯ ದವಡೆಯಿಂದ ನಾನು ಅವರನ್ನು ಹೆಣಗಳನ್ನಾಗಿ ಮಾಡಿದ್ದೇನೆ. ಕತ್ತೆ ದವಡೆಯ ಎಲುಬಿನಿಂದ ಒಂದು ಸಾವಿರ ಜನರನ್ನು ಕೊಂದಿದ್ದೇನೆ.”