Judges 15:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಸಂಸೋನನು ದವಡೇ ಎಲುಬನ್ನು ಬಿಸಾಡಿದನು. ಆದ್ದರಿಂದ ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.
Kannada BSI Bible 2016
ಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್‌ ಲೆಹೀ ಎಂಬ ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಂದು ಹೇಳಿ ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.
Kannada Bible (KNCL) BSI 2016
ತನ್ನ ಕೈಯಲ್ಲಿದ್ದ ಎಲುಬನ್ನು ಬಿಸಾಡಿದನು. ಆ ಸ್ಥಳಕ್ಕೆ ‘ರಾಮತ್ ಲೆಹೀ\ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮಾತನಾಡಿ ತೀರಿಸಿದಾಗ, ತನ್ನ ಕೈಯಲ್ಲಿದ್ದ ದವಡೆಯ ಎಲುಬನ್ನು ಎಸೆದುಬಿಟ್ಟನು. ಆ ಸ್ಥಳಕ್ಕೆ ರಾಮತ್ ಲೇಹಿ ಎಂಬ ಹೆಸರಾಯಿತು.