Judges 15:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಅದು ಫಿಲಿಷ್ಟಿಯರ ಕಾಲವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ವರೆಗೆ ಪಾಲಿಸಿದನು.
Kannada BSI Bible 2016
ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳವರೆಗೆ ಪಾಲಿಸಿದನು.
Kannada Bible (KNCL) BSI 2016
ಫಿಲಿಷ್ಟಿಯರ ಕಾಲದಲ್ಲಿ ಸಂಸೋನನು ಇಸ್ರಯೇಲರನ್ನು ಇಪ್ಪತ್ತು ವರ್ಷಗಳವರೆಗೆ ಪಾಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಸೋನನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರ್ಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.