Judges 15:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂಸೋನನು ಹೊರಗೆ ಹೋಗಿ ಮುನ್ನೂರು ನರಿಗಳನ್ನು ಹಿಡಿದನು. ಅವುಗಳಲ್ಲಿ ಎರಡೆರಡು ನರಿಗಳನ್ನು ಹಿಡಿದು ಒಂದರ ಬಾಲವನ್ನು ಮತ್ತೊಂದರ ಬಾಲಕ್ಕೆ ಕಟ್ಟಿದನು. ನರಿಗಳ ಪ್ರತಿಯೊಂದು ಜೋಡಿಯ ಬಾಲಗಳ ಮಧ್ಯದಲ್ಲಿ ಒಂದು ಪಂಜನ್ನು ಕಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುನ್ನೂರು ನರಿಗಳನ್ನು ಹಿಡಿದು, ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ, ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ, ಪಂಜುಗಳಿಗೆ ಬೆಂಕಿಹೊತ್ತಿಸಿ,
Kannada BSI Bible 2016
ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಮುನ್ನೂರು ನರಿಗಳನ್ನು ಹಿಡಿದು ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ
Kannada Bible (KNCL) BSI 2016
ಮುನ್ನೂರು ನರಿಗಳನ್ನು ಹಿಡಿದನು. ಒಂದರ ಬಾಲಕ್ಕೆ ಇನ್ನೊಂದು ಬಾಲವನ್ನು ಸೇರಿಸಿ ಕಟ್ಟಿದನು. ಹೀಗೆ ಎರಡೆರಡು ಬಾಲಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ ಪಂಜುಗಳಿಗೆ ಬೆಂಕಿಹೊತ್ತಿಸಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುನ್ನೂರು ನರಿಗಳನ್ನು ಹಿಡಿದು, ಪಂಜುಗಳನ್ನು ತೆಗೆದುಕೊಂಡು ಬಂದು, ಬಾಲಕ್ಕೆ ಬಾಲ ಸೇರಿಸಿ, ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿದನು.