Judges 16:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಸಂಸೋನನು ಇಡೀ ಮಂದಿರಕ್ಕೆ ಆಧಾರವಾಗಿದ್ದ ಎರಡು ಕಂಬಗಳ ಮಧ್ಯದಲ್ಲಿ ನಿಂತುಕೊಂಡನು. ಒಂದು ಕಂಬವನ್ನು ಬಲಗೈಯಿಂದಲೂ ಇನ್ನೊಂದು ಕಂಬವನ್ನು ಎಡಗೈಯಿಂದಲೂ ಹಿಡಿದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,
Kannada BSI Bible 2016
ಎಂದು ಹೇಳಿ ಸಂಸೋನನು ಆ ಮನೆಯ ಆಧಾರವಾದ ಎರಡು ನಡುವಿನ ಸ್ತಂಭ ಗಳನ್ನು ಒಂದು ತನ್ನ ಬಲಗೈಯಿಂದಲೂ ಮತ್ತೊಂದು ತನ್ನ ಎಡಗೈಯಿಂದಲೂ ಹಿಡುಕೊಂಡು--
Kannada BSI JV (ಕನ್ನಡ ಸತ್ಯವೇದವು J.V. (BSI))
ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು
Kannada Bible (KNCL) BSI 2016
ಆ ಮನೆಯ ಆಧಾರ ಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು ಅವುಗಳನ್ನು ಒತ್ತಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂದು ಹೇಳಿ ಸಂಸೋನನು ಆ ಕಟ್ಟಡ ನಿಲ್ಲುವುದಕ್ಕೆ ಆಧಾರವಾದ ಎರಡು ನಡುವಿನ ಸ್ತಂಭಗಳನ್ನು ಒಂದನ್ನು ತನ್ನ ಬಲಗೈಯಿಂದ ಮತ್ತೊಂದನ್ನು ತನ್ನ ಎಡಗೈಯಿಂದ ಹಿಡಿದುಕೊಂಡು,