Judges 16:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಸಂಸೋನನು ದೆಲೀಲಾ ಎಂಬ ಸ್ತ್ರೀಯನ್ನು ಪ್ರೀತಿಸಿದನು. ಅವಳು ಸೋರೇಕ್ ಕಣಿವೆಯವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.
Kannada BSI Bible 2016
ಇದರ ತರುವಾಯ ಆದದ್ದೇನಂದರೆ, ಸೋರೇಕ್ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.
Kannada Bible (KNCL) BSI 2016
ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಮಹಿಳೆಯಿಂದ ಮೋಹಿತನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ತರುವಾಯ, ಸೊರೇಕ್ ತಗ್ಗಿನಲ್ಲಿದ್ದ ದೆಲೀಲ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.