Judges 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾಶಕ್ತಿ ಹೇಗೆ ಬಂತು? ನಿನ್ನನ್ನು ನಿರ್ಬಲಗೊಳಿಸಿ ಬಂಧಿಸುವುದು ಹೇಗೆ?” ಎಂದು ಕೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು.
Kannada BSI Bible 2016
ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೆಲೀಲಳು ಸಂಸೋನನಿಗೆ - ನಿನಗೆ ಇಂಥ ಮಹಾಶಕ್ತಿ ಹೇಗೆ ಬಂದಿತು? ನಿನ್ನನ್ನು ಕಟ್ಟಿ ಕುಂದಿಸುವದು ಹೇಗೆ ಎಂಬದನ್ನು ದಯವಿಟ್ಟು ನನಗೆ ತಿಳಿಸು ಅನ್ನಲು
Kannada Bible (KNCL) BSI 2016
ದೆಲೀಲಳು ಸಂಸೋನನಿಗೆ, “ನಿಮ್ಮ ಇಂಥ ಮಹಾಶಕ್ತಿ ಹೇಗೆ ಬಂತು? ನಿಮ್ಮನ್ನು ಕಟ್ಟಿ ಅಡಗಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೆಲೀಲಳು ಸಂಸೋನನಿಗೆ, “ನಿನ್ನ ದೊಡ್ಡ ಶಕ್ತಿ ಯಾವುದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವುದಕ್ಕೆ ಹೇಗೆ ಕಟ್ಟಬಹುದೆಂದೂ ನನಗೆ ದಯಮಾಡಿ ತಿಳಿಸು,” ಎಂದಳು.