Judges 17:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೀಕನು ಅವನನ್ನು ತಮಗೆ ಯಾಜಕನಾಗಬೇಕೆಂದು ಕೇಳಿಕೊಂಡನು. ಆದ್ದರಿಂದ ಆ ತರುಣನು ಯಾಜಕನಾಗಿ ಮೀಕನ ಮನೆಯಲ್ಲಿಯೇ ವಾಸಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು,
Kannada BSI Bible 2016
ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು -
Kannada Bible (KNCL) BSI 2016
ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕ ಸೇವೆಗಾಗಿ ಪ್ರತಿಷ್ಠಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೀಕನು ಲೇವಿಯನನ್ನು ಪ್ರತಿಷ್ಠೆ ಮಾಡಿದನು. ಆ ಯೌವನಸ್ಥನು ಅವನಿಗೆ ಯಾಜಕನಾದನು. ಅವನು ಮೀಕನ ಮನೆಯಲ್ಲಿ ಇದ್ದನು.