Judges 18:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾನ್ ಕುಲದವರ ಆರುನೂರು ಜನರು ಚೊರ್ಗಾ ಮತ್ತು ಎಷ್ಟಾವೋಲ್ ನಗರಗಳಿಂದ ಹೊರಟರು. ಅವರು ಯುದ್ಧ ಸನ್ನದ್ಧರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು,
Kannada BSI Bible 2016
ಆಗ ಚೊರ್ಗಾದಲ್ಲಿಯೂ ಎಷ್ಟಾವೋಲಿನ ಲ್ಲಿಯೂ ಇರುವ ದಾನನ ಕುಟುಂಬದವರಲ್ಲಿ ಆರು ನೂರು ಮನುಷ್ಯರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು ಅಲ್ಲಿಂದ ಹೊರಟುಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್‍ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು
Kannada Bible (KNCL) BSI 2016
ಆಗ ಚೊರ್ಗಾ, ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧಸನ್ನದ್ಧರಾಗಿ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ದಾನನ ಗೋತ್ರದವರಲ್ಲಿ ಆರುನೂರು ಜನರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು, ಅಲ್ಲಿಂದ ಹೊರಟುಹೋಗಿ,