Judges 18:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲಯಿಷ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಅವರು ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ನಿಂತುಕೊಂಡರು. ಅವರು ಅಲ್ಲಿ ಒಂದು ಪಾಳೆಯ ಮಾಡಿಕೊಂಡರು. ಆದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ದಾನ್ಯರ ಪಾಳೆಯ’ವೆಂಬ ಹೆಸರಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ.
Kannada BSI Bible 2016
ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್‌ ಎಂದು ಕರೆಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀವಿುನ ಬಳಿಯಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀವಿುನ ಪಶ್ಚಿಮದಲ್ಲಿರುತ್ತದೆ.
Kannada Bible (KNCL) BSI 2016
ಗುಡ್ಡಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ದಾನ್ಯರ ಪಾಳೆಯ’ ಎಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದಲ್ಲಿರುವ ಕಿರ್ಯತ್ ಯಾರೀಮಿನಲ್ಲಿ ಇಳಿದುಕೊಂಡರು. ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂಬ ಹೆಸರಿದೆ.