Judges 18:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿಂದ ಆ ಆರುನೂರು ಮಂದಿ ಎಫ್ರಾಯೀಮಿನ ಬೆಟ್ಟಪ್ರದೇಶಕ್ಕೆ ಪ್ರಯಾಣಮಾಡಿ ಮೀಕನ ಮನೆಗೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.
Kannada BSI Bible 2016
ಇಗೋ, ಅದು ಕಿರ್ಯತ್ಯಾರೀಮಿನ ಹಿಂದೆ ಇರುವದು. ಅಲ್ಲಿಂದ ಅವರು ಎಫ್ರಾಯಾಮ್ ಬೆಟ್ಟಕ್ಕೆ ಹೋಗಿ ವಿಾಕನ ಮನೆಯ ವರೆಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.
Kannada Bible (KNCL) BSI 2016
ಅವರು ಅಲ್ಲಿಂದ ಮುಂದಕ್ಕೆ ಪ್ರಯಾಣ ಮಾಡಿ ಎಫ್ರಯಿಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರಕ್ಕೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಕಿರ್ಯತ್ ಯಾರೀಮಿನ ಹಿಂದೆ ಇರುವುದು. ಅಲ್ಲಿಂದ ಅವರು ಎಫ್ರಾಯೀಮ್ ಬೆಟ್ಟಕ್ಕೆ ಹೋಗಿ, ಮೀಕನ ಮನೆಯವರೆಗೆ ಬಂದರು.