Judges 18:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯೌವನಸ್ಥನಾದ ಲೇವಿಯು ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. ತರುಣನ ಯೋಗಕ್ಷೇಮವನ್ನು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.
Kannada BSI Bible 2016
ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ವಿಷಯದಲ್ಲಿ ಏನು ಮಾಡಬೇಕೆಂಬದನ್ನು ಆಲೋಚಿಸಿರಿ ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸಹತ್ತಿದರು.
Kannada Bible (KNCL) BSI 2016
ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ,” ಎಂದು ಹೇಳಿ ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದರು. ಅವನ ಯೋಗಕ್ಷೇಮವನ್ನು ವಿಚಾರಿಸತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅಲ್ಲಿಗೆ ಹೋಗಿ ಮೀಕನ ಮನೆಯಲ್ಲಿರುವ ಯುವಕನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸತೊಡಗಿದರು.