Judges 18:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾನ್ಯರ ಆರುನೂರು ಜನರು ಪುರದ್ವಾರದಲ್ಲಿ ನಿಂತಿದ್ದರು. ಅವರು ಆಯುಧಗಳನ್ನು ಹಿಡಿದುಕೊಂಡು ಯುದ್ಧ ಸನ್ನದ್ಧರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.
Kannada BSI Bible 2016
ಯುದ್ಧದ ಆಯುಧಗಳನ್ನು ಕಟ್ಟಿಕೊಂಡು ದಾನನ ಗೋತ್ರದವರಾದ ಆರುನೂರು ಮಂದಿಯು ಪ್ರವೇಶ ದ್ವಾರದಲ್ಲಿ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಲಲ್ಲಿ ನಿಂತರು.
Kannada Bible (KNCL) BSI 2016
ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರು ನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ದಾನನ ಗೋತ್ರದವರಾದ ಆರುನೂರು ಮಂದಿಯು ಬಾಗಿಲ ಬಳಿಯಲ್ಲಿ ನಿಂತರು.