Judges 18:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದರಿಂದ ಲೇವಿಯನಿಗೆ ಸಂತೋಷವಾಯಿತು. ಅವನು ಏಫೋದನ್ನೂ ಗೃಹದೇವತೆಗಳನ್ನೂ ಕೆತ್ತನೆಯ ಕೆಲಸದ ವಿಗ್ರಹವನ್ನೂ ತೆಗೆದುಕೊಂಡು ದಾನ್ಯರ ಜೊತೆಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.
Kannada BSI Bible 2016
ಆಗ ಯಾಜಕನ ಹೃದಯವು ಸಂತೋಷಪಟ್ಟದ್ದರಿಂದ ಅವನು ಏಫೋದನ್ನೂ ಪ್ರತಿ ಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ತಕ್ಕೊಂಡು ಜನರ ಮಧ್ಯದಲ್ಲಿ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರ ಬಳಿಗೆ ಬಂದನು.
Kannada Bible (KNCL) BSI 2016
ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರೊಡನೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಸಂತೋಷಪಟ್ಟು ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ ತೆಗೆದುಕೊಂಡು ಜನರ ಮಧ್ಯದಲ್ಲಿ ಹೋದನು.