Judges 18:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ಥಳದಿಂದ ದಾನ್ಯರು ಬಹುದೂರ ಹೋದರು. ಮೀಕನೂ ಅವನ ನೆರೆಹೊರೆಯವರೆಲ್ಲರೂ ಒಂದೆಡೆ ಸೇರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಮೀಕನ ಮನೆಯಿಂದ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ
Kannada BSI Bible 2016
ಅವರು ವಿಾಕನ ಮನೆಯಿಂದ ದೂರವಾಗಿ ಹೋದಾಗ ವಿಾಕನ ಮನೆಯ ಸುತ್ತಲೂ ನೆರೆಮನೆ ಗಳಲ್ಲಿರುವ ಮನುಷ್ಯರು ಕೂಡಿಕೊಂಡು ದಾನ್ಯರನ್ನು ಸಂಧಿಸಿ ಅವರನ್ನು ಕೂಗಿದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮೀಕನ ಮನೆಗೆ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ
Kannada Bible (KNCL) BSI 2016
ಅವರು ಮೀಕನ ಮನೆಗೆ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನರನ್ನು ಹಿಂದಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮೀಕನ ಮನೆಯಿಂದ ಸ್ವಲ್ಪ ದೂರ ಹೋದಾಗ, ಮೀಕನ ಮನೆಯ ಸುತ್ತಲೂ ನೆರೆಮನೆಗಳಲ್ಲಿ ಇರುವ ಮನುಷ್ಯರು ಕೂಡಿಕೊಂಡು ದಾನರನ್ನು ಹಿಂದಟ್ಟಿ, ಅವರನ್ನು ಕೂಗಿ ಕರೆದರು.