Judges 18:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ದಾನ್ಯರು ಮತ್ತೆ ತಮ್ಮ ಪ್ರಯಾಣವನ್ನು ಮುಂದುವರಿಸಿದರು. ಅವರು ತುಂಬ ಬಲಿಷ್ಠರೆಂದೂ ತನ್ನಿಂದ ಏನೂ ಮಾಡಲು ಸಾಧ್ಯವಿಲ್ಲವೆಂದೂ ಮೀಕನು ತಿಳಿದುಕೊಂಡು ಮನೆಗೆ ಹಿಂದಿರುಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು.
Kannada BSI Bible 2016
ದಾನ್ಯರು ತಮ್ಮ ಮಾರ್ಗ ವಾಗಿ ಹೋದರು. ಆಗ ಅವರು ತನಗಿಂತ ಬಲಿಷ್ಠ ರೆಂದು ವಿಾಕನು ನೋಡಿ ತಿರುಗಿಕೊಂಡು ತನ್ನ ಮನೆಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತನಗಿಂತ ಬಲಿಷ್ಠರೆಂದು ಮೀಕನು ತಿಳಿದು ಹಿಂದಿರುಗಿ ಮನೆಗೆ ಹೋದನು.
Kannada Bible (KNCL) BSI 2016
ಅವರು ತನಗಿಂಥ ಬಲಿಷ್ಠರೆಂದು ಮೀಕನು ತಿಳಿದು ಹಿಂದಿರುಗಿ ಮನೆಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನನ ಮಕ್ಕಳು ತಮ್ಮ ಮಾರ್ಗವಾಗಿ ಹೋದರು. ಆಗ ಮೀಕನು, ಅವರು ತನಗಿಂತ ಬಲಿಷ್ಠರೆಂದು ಕಂಡು, ತಿರುಗಿಕೊಂಡು ತನ್ನ ಮನೆಗೆ ಹೋದನು.