Judges 19:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಲೇವಿಯು, “ಬೇಡ, ನಾವು ಪರಿಚಯವಿಲ್ಲದವರ ನಗರದಲ್ಲಿ ಇರುವುದು ಬೇಡ. ಆ ಜನರು ಇಸ್ರೇಲರಲ್ಲ. ನಾವು ಗಿಬೆಯ ನಗರಕ್ಕೆ ಹೋಗೋಣ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು.
Kannada BSI Bible 2016
ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್‌ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಣಿಯು - ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ ಅಂದನು.
Kannada Bible (KNCL) BSI 2016
ಆಗ ಆ ದಣಿ, “ನಾವು ಇಸ್ರಯೇಲರಲ್ಲದ ಅನ್ಯರ ಪಟ್ಟಣದಲ್ಲಿ ತಂಗಬಾರದು; ಗಿಬೆಯಕ್ಕೆ ಹೋಗೋಣ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನ ಯಜಮಾನನು ಅವನಿಗೆ, “ನಾವು ಇಲ್ಲಿ ಇಸ್ರಾಯೇಲರಲ್ಲದವರ ಪಟ್ಟಣದಲ್ಲಿ ತಂಗಬಾರದು; ಗಿಬೆಯ ಪಟ್ಟಣಕ್ಕೆ ಹೋಗೋಣ,” ಎಂದನು.