Judges 19:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಮ್ಮೆ ಅವಳಿಗೂ ಆ ಲೇವಿಗೂ ಜಗಳವಾಯಿತು. ಅವಳು ಅವನನ್ನು ಬಿಟ್ಟು ಯೆಹೂದದ ಬೆತ್ಲೆಹೇಮಿನಲ್ಲಿದ್ದ ತನ್ನ ತಂದೆಯ ಮನೆಗೆ ಹೋದಳು. ಅವಳು ಅಲ್ಲಿ ನಾಲ್ಕು ತಿಂಗಳು ಇದ್ದುಬಿಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಇವನನ್ನು ಬಿಟ್ಟು ಜಾರತ್ವಮಾಡಿ, ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತವರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.
Kannada BSI Bible 2016
ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಕೆಯು ಇವನನ್ನು ಬಿಟ್ಟು ಜಾರತ್ವಮಾಡಿ ಯೆಹೂದದ ಬೇತ್ಲೆಹೇವಿುನಲ್ಲಿದ್ದ ತನ್ನ ತೌರಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.
Kannada Bible (KNCL) BSI 2016
ಈಕೆ ಇವನನ್ನು ಬಿಟ್ಟು ವೇಶ್ಯೆಯಾಗಿ ಯೆಹೂದದ ಬೆತ್ಲೆಹೇಮಿನಲ್ಲಿದ್ದ ತನ್ನ ತೌರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವ ಮಾಡಿ, ಅವನನ್ನು ಬಿಟ್ಟು, ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ಅಲ್ಲಿ ನಾಲ್ಕು ತಿಂಗಳಿದ್ದಳು.