Judges 19:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೂ ಆ ಲೇವಿಯು ಹೊರಡುವುದಕ್ಕೆ ಎದ್ದನು. ಆದರೆ ಅವನ ಮಾವನು ಆ ರಾತ್ರಿಯೂ ಅಲ್ಲಿಯೇ ಇರುವಂತೆ ಒತ್ತಾಯ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು.
Kannada BSI Bible 2016
ಹೋಗುವದಕ್ಕೆ ಆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಆ ರಾತ್ರಿ ಅಲ್ಲಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನ ಮಾವನು ಬಹಳ ಬಲಾತ್ಕಾರಮಾಡಿದ್ದರಿಂದ ಆ ರಾತ್ರಿ ಅಲ್ಲಿ ಇಳುಕೊಂಡನು.
Kannada Bible (KNCL) BSI 2016
ಆದರೆ ಅವನ ಮಾವ ಬಹಳ ಬಲಾತ್ಕಾರ ಮಾಡಿದ್ದರಿಂದ ಆ ರಾತ್ರಿ ಅಲ್ಲೇ ತಂಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯನು ಎದ್ದು ಹೊರಡಲು ಸಿದ್ಧನಾದಾಗ, ಅವನ ಮಾವನು ಅವನನ್ನು ಆ ರಾತ್ರಿ ಅಲ್ಲಿಯೇ ಇರುವಂತೆ ಒಪ್ಪಿಸಿದನು.