Judges 2:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ತಮ್ಮ ಪೂರ್ವಿಕರಂತೆ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾರೆಯೇ ಎಂಬುದನ್ನು ನಾನು ಆ ಜನಾಂಗಗಳ ಮೂಲಕ ಪರೀಕ್ಷಿಸಿ ನೋಡುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.
Kannada BSI Bible 2016
ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು ಅಂದನು.
Kannada Bible (KNCL) BSI 2016
ಇವರು ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಸರ್ವೇಶ್ವರನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮುಖಾಂತರವೇ ಪರೀಕ್ಷಿಸುವೆನು,” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,