Judges 2:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಆ ಜನಾಂಗಗಳನ್ನು ಆ ಪ್ರದೇಶದಲ್ಲಿ ಇರುವುದಕ್ಕೆ ಬಿಟ್ಟನು. ಆ ಜನಾಂಗಗಳು ಈ ದೇಶವನ್ನು ಬಿಟ್ಟು ಹೋಗುವಂತೆ ಯೆಹೋವನು ಒತ್ತಾಯ ಪಡಿಸಲಿಲ್ಲ. ಅವರನ್ನು ಸೋಲಿಸಲು ಯೆಹೋಶುವನ ಸೈನ್ಯಕ್ಕೆ ಸಹಾಯ ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ.
Kannada BSI Bible 2016
ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಅಟ್ಟಿಬಿಡಲಿಲ್ಲ.
Kannada Bible (KNCL) BSI 2016
ಈ ಕಾರಣ ಸರ್ವೇಶ್ವರಸ್ವಾಮಿ ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಅಟ್ಟಿಬಿಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ, ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದರು.