Judges 20:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲ್ ಕುಲದವರು ಬೆನ್ಯಾಮೀನ್ ಕುಲದವರಿಗೆ ಒಂದು ಸಂದೇಶವನ್ನು ದೂತನ ಮೂಲಕ ಕಳುಹಿಸಿದರು. ಆ ಸಂದೇಶ ಹೀಗಿತ್ತು: “ನಿಮ್ಮವರಾದ ಕೆಲವು ಜನರು ಮಾಡಿದ ಈ ದುಷ್ಕೃತ್ಯದ ಬಗ್ಗೆ ಏನು ಹೇಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು?
Kannada BSI Bible 2016
ಅಲ್ಲಿಂದ ಇಸ್ರಾಯೇಲ್‌ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?
Kannada Bible (KNCL) BSI 2016
ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾಮೀನನ ಸಮಸ್ತ ಗೋತ್ರಗಳಿಗೆ ದೂತರನ್ನು ಕಳುಹಿಸಿ, “ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?