Judges 20:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನ್ಯರು ತಮ್ಮ ನಗರಗಳನ್ನು ಬಿಟ್ಟು ಇಸ್ರೇಲಿನ ಬೇರೆ ಕುಲಗಳ ಜನರೊಂದಿಗೆ ಯುದ್ಧಮಾಡಲು ಗಿಬೆಯ ನಗರಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ಸನ್ನದ್ಧರಾದರು.
Kannada BSI Bible 2016
ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ನಿಂತರು.
Kannada Bible (KNCL) BSI 2016
ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಯೇಲರ ವಿರುದ್ಧ ಯುದ್ಧಕ್ಕೆ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಸಂಗಡ ಯುದ್ಧಮಾಡುವುದಕ್ಕೆ ಹೊರಡುವ ಹಾಗೆ ಪಟ್ಟಣಗಳಲ್ಲಿಂದ ಗಿಬೆಯದಲ್ಲಿ ಬಂದು ಕೂಡಿದರು.